ಕರ್ನಾಟಕ

karnataka

ETV Bharat / city

ಬೆಂಗಳೂರಿನಲ್ಲಿ ಅಗ್ನಿ ಅವಘಡ: 20ಕ್ಕೂ ಹೆಚ್ಚು ಬೈಕ್, ಹಾಸಿಗೆಗಳು ಸುಟ್ಟು ಕರಕಲು - ಗ್ಯಾರೇಜ್​ನಲ್ಲಿ ಬೆಂಕಿ ದುರಂತ

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ವೈಟ್ ಫೀಲ್ಡ್​ನಲ್ಲಿನ ಗ್ಯಾರೇಜ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಹಾಸಿಗೆ ಅಂಗಡಿಗೆ ಸಹ ತಗುಲಿದೆ. ಅಗ್ನಿ ಅವಘಡದಿಂದಾಗಿ ಗ್ಯಾರೇಜ್​ನಲ್ಲಿದ್ದ 20ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಹಾಸಿಗೆಗಳು ಸುಟ್ಟು ಕರಕಲಾಗಿವೆ.

ಸುಟ್ಟು ಕರಕಲಾದ ಬೈಕ್​ಗಳು
ಸುಟ್ಟು ಕರಕಲಾದ ಬೈಕ್​ಗಳು

By

Published : Jul 4, 2022, 12:54 PM IST

ಬೆಂಗಳೂರು: ನಗರದಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಹಾಗೂ ಹಾಸಿಗೆ ಅಂಗಡಿಗಳು ಸುಟ್ಟು ಕರಕಲಾಗಿವೆ. ಘಟನೆಯಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿದ 2 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

ಸುಟ್ಟು ಕರಕಲಾದ ಬೈಕ್​ಗಳು

ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ವೈಟ್ ಫೀಲ್ಡ್​ನಲ್ಲಿನ ಗ್ಯಾರೇಜ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡು ನೋಡುತ್ತಿದ್ದಂತೆ ಹಾಸಿಗೆ ಅಂಗಡಿಗೆ ಸಹ ತಗುಲಿದೆ. ಅಗ್ನಿ ಅವಘಡದಿಂದಾಗಿ ಗ್ಯಾರೇಜ್​ನಲ್ಲಿದ್ದ 20ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಹಾಗೂ ಲಕ್ಷಾಂತರ ರೂ. ಮೌಲ್ಯದ ಹಾಸಿಗೆಗಳು ಸುಟ್ಟು ಕರಕಲಾಗಿವೆ. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.


ಇದನ್ನೂ ಓದಿ:ಹಿಮಾಚಲ ಪ್ರದೇಶದಲ್ಲಿ ಕಣಿವೆಗೆ ಬಿದ್ದ ಬಸ್‌; ಶಾಲಾ ಮಕ್ಕಳು ಸೇರಿ 16 ಜನ ಸಾವು

ABOUT THE AUTHOR

...view details