ಕರ್ನಾಟಕ

karnataka

ETV Bharat / city

ಪ್ರಥಮ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ 7 ದಿನಗಳ ಗಡುವು - government jobs

ವಿವಿಧ ಇಲಾಖೆಯಲ್ಲಿನ ಪ್ರಥಮ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದೆ.

ಪ್ರಥಮ ದರ್ಜೆ ಸಹಾಯಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
First grade Assistant's Temporary Selection List released

By

Published : Mar 19, 2022, 11:27 AM IST

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವಿವಿಧ ಇಲಾಖೆಯಲ್ಲಿನ ಉಳಿದ ಮೂಲ ವೃಂದದ 1,010 ಸಹಾಯಕರು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ:ಪತಿಗೆ ಪರಸ್ತ್ರೀಯರೊಂದಿಗೆ ಅಕ್ರಮ ಸಂಬಂಧ ಆರೋಪ: ಡೆತ್​​​​ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ

2019-20ರಲ್ಲಿ ಈ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆಕ್ಷೇಪಣೆಗಳಿದ್ದಲ್ಲಿ ಪಟ್ಟಿ ಪ್ರಕಟವಾದ 7 ದಿನಗಳ ಒಳಗಾಗಿ ಸಲ್ಲಿಸುವಂತೆ ಕೆಪಿಎಸ್‌ಸಿ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ ಬೆಂಗಳೂರು-560001 ಸಂಪರ್ಕಿಸಬಹುದು ಮತ್ತು ವಿವರಗಳನ್ನು kpsc.kar.nic.in ನೋಡಬಹುದು ಎಂದು ಕೆಪಿಎಸ್‌ಸಿ ತಿಳಿಸಿದೆ.

ABOUT THE AUTHOR

...view details