ಕರ್ನಾಟಕ

karnataka

ETV Bharat / city

ಕಾರ್ಯನಿರತ ಪತ್ರಕರ್ತರನ್ನ ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಿ.. ಹೆಚ್​ಡಿಕೆ ಆಗ್ರಹ

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ..

Former Chief Minister HD Kumaraswamy tweet
ಕಾರ್ಯನಿರತ ಪತ್ರಕರ್ತರನ್ನ ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು..ಹೆಚ್​ಡಿಕೆ ಆಗ್ರಹ

By

Published : Jun 27, 2020, 7:50 PM IST

ಬೆಂಗಳೂರು :ಪತ್ರಕರ್ತರನ್ನ ಕೇವಲ ಹೆಸರಿಗೆ ಮಾತ್ರ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕಾರ್ಯನಿರತ ಪತ್ರಕರ್ತರನ್ನ ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು.. ಹೆಚ್​ಡಿಕೆ ಆಗ್ರಹ

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೆ, ಕೊರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ABOUT THE AUTHOR

...view details