ಬೆಂಗಳೂರು:ನಾಲ್ವರು ಭಾರತೀಯ ನಾಗರಿಕ ಸೇವಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಟಿ.ಕೆ.ಅನಿಲ್ ಕುಮಾರ್‌ರನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಪಂಕಜ್ ಕುಮಾರ್ ಪಾಂಡೆಯನ್ನು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ - ವಿವಿಧ ಇಲಾಖೆಗಳ ಅಧಿಕಾರಿಗಳ ವರ್ಗಾವಣೆ
ಭಾರತೀಯ ನಾಗರಿಕ ಸೇವೆಯಲ್ಲಿನ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ
ವಿಧಾನಸೌಧ
ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಭಾವಚಿತ್ರಕ್ಕೆ ಹಾಲು ಚೆಲ್ಲಿದ ಅಭಿಮಾನಿಗಳು: ವಿಡಿಯೋ
ಮಂಜುಶ್ರೀಯವರನ್ನು ರಾಷ್ಟ್ರೀಯ ಜೀವನೋಪಾಯ ಮಿಷನ್ನ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಶಿವಾನಂದ ಕಪಾಶಿಯವರನ್ನು ಕರ್ನಾಟಕ ರಾಜ್ಯ ಖನಿಜ ನಿಗಮದ ಎಂಡಿಯಾಗಿ ವರ್ಗಾವಣೆಗೊಳಿಸಲಾಗಿದೆ.