ಕರ್ನಾಟಕ

karnataka

ETV Bharat / city

ಬಸವನಗುಡಿಯಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆಗೆ ಚಾಲನೆ - ಉಚಿತ ಆ್ಯಂಬ್ಯುಲೆನ್ಸ್ ಸೇವೆ

ನಿತ್ಯ ನಿರಂತರ ಸೇವಾ ಟ್ರಸ್ಟ್ ಬಸವನಗುಡಿ ನಾಗರಿಕರ ಅನುಕೂಲಕ್ಕಾಗಿ ನೀಡಿರುವ ಈ ಸೇವೆ ಅಡಿಯಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದ್ದು, ಕೋವಿಡ್ -19 ನಿರ್ವಹಣೆಗೆ ಅನುಕೂಲವಾಗಲಿದೆ..

free ambulance
free ambulance

By

Published : May 2, 2021, 3:19 PM IST

ಬೆಂಗಳೂರು : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿಸೂರ್ಯ ಹಾಗೂ ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಮಾರ್ಗದರ್ಶನದಲ್ಲಿ ನಿತ್ಯ ನಿರಂತರ ಸೇವಾ ಟ್ರಸ್ಟ್ ವತಿಯಿಂದ ಕೊರೊನಾ ಸೇವೆಗಳಿಗಾಗಿ ಉಚಿತ 5 ಆ್ಯಂಬುಲೆನ್ಸ್​ಗಳ ಸೇವೆಗೆ ಶ್ರೀನಗರ ಬಸ್ ನಿಲ್ದಾಣದ ಬಳಿ ಚಾಲನೆ ನೀಡಲಾಯಿತು.

ನಿತ್ಯ ನಿರಂತರ ಸೇವಾ ಟ್ರಸ್ಟ್ ಬಸವನಗುಡಿ ನಾಗರಿಕರ ಅನುಕೂಲಕ್ಕಾಗಿ ನೀಡಿರುವ ಈ ಸೇವೆ ಅಡಿಯಲ್ಲಿ ಉಚಿತ ಆ್ಯಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದ್ದು, ಕೋವಿಡ್ -19 ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಶಾಸಕ ರವಿ ಸುಬ್ರಹ್ಮಣ್ಯ ತಿಳಿಸಿದರು.

ಈ ಸಂದರ್ಭದಲ್ಲಿ ನಿತ್ಯ ನಿರಂತರ ಸೇವಾ ಟ್ರಸ್ಟ್​ನ ಪ್ರಶಾಂತ್ ಶೆಟ್ಟಿ ಉಪಸ್ಥಿತರಿದ್ದರು.

ABOUT THE AUTHOR

...view details