ಬೆಂಗಳೂರು: ಉಕ್ರೇನ್- ರಷ್ಯಾ ನಡುವೆ ಯುದ್ಧ ಹಿನ್ನೆಲೆಯಲ್ಲಿ ಉಕ್ರೇನ್‌ನಿಂದ ರಾಜ್ಯಕ್ಕೆ ವಾಪಸ್ ಆದವರಿಗೆ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ. ವಿಮಾನ ನಿಲ್ದಾಣದಿಂದ ವಾಸಸ್ಥಳದವರಿಗೆ ಪ್ರಯಾಣದ ವ್ಯವಸ್ಥೆ ದೊರೆಯಲಿದೆ.
ಉಕ್ರೇನ್‌ನಿಂದ ರಾಜ್ಯಕ್ಕೆ ವಾಪಸ್ ಆದವರಿಗೆ ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ ವ್ಯವಸ್ಥೆ - KSRTC karnataka
ಉಕ್ರೇನ್‌ನಿಂದ ವಾಪಸ್ ಆದವರಿಗೆ ಕರ್ನಾಟಕ ಸಾರಿಗೆ ಸಂಸ್ಥೆ ವತಿಯಿಂದ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ.
ಉಕ್ರೇನ್ ನಿಂದ ರಾಜ್ಯಕ್ಕೆ ವಾಪಸ್ಸು ಆದವರಿಗೆ ಕೆಎಸ್ಆರ್ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಅವಕಾಶ
ಈ ಬಗ್ಗೆ ನೋಡಲ್ ಅಧಿಕಾರಿಗಳು ಹಾಗೂ ಸಾರಿಗೆ ನಿಗಮದ ಅಧಿಕಾರಿಗಳು ಸಮನ್ವಯ ಸಾಧಿಸಿ, ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರು ಆದೇಶ ಹೊರಡಿಸಿದ್ದಾರೆ.
ಇದನ್ನೂಓದಿ:ಉಕ್ರೇನ್ ಗಡಿಗಳಲ್ಲಿ ಭಾರತೀಯ ವಿದ್ಯಾರ್ಥಿಗಳಿಗೆ ಹಲ್ಲೆ, ಕಿರುಕುಳ