ನೆಲಮಂಗಲ:ತನ್ನ ಹಿರಿಯ ಸಹೋದರಿ ಹಾಗೂ ತನಗೆ ಮದುವೆಯಾಗಿಲ್ಲವೆಂದು ಮನನೊಂದ ಯುವತಿ ನೇಣಿಗೆ ಶರಣಾದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಚಂದನಾ ( 24) ಆತ್ಮಹತ್ಯೆಗೆ ಶರಣಾದವರು.
ಮದುವೆಯಾಗಿಲ್ಲವೆಂದು ಮನನೊಂದ ಯುವತಿ, ಡೆತ್ ನೋಟ್ ಬರೆದು ಆತ್ಮಹತ್ಯೆ - ಬೆಂಗಳೂರಿನಲ್ಲಿ ಯುವತಿ ಆತ್ಮ ಹತ್ಯೆ
ಮದುವೆಯಾಗಿಲ್ಲವೆಂದು ಮನನೊಂದು ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾದ ಘಟನೆ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ನಡೆದಿದೆ.
ಮದುವೆಯಾಗಿಲ್ಲವೆಂದು ಮನನೊಂದ ಯುವತಿ, ಡೆತ್ ನೋಟ್ ಬರೆದು ಆತ್ಮಹತ್ಯೆ
ಚಂದನಾ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಗಿ ಹೇಳಲಾಗಿದೆ. 'ನನ್ನ ಸಾವಿಗೆ ಯಾರೂ ಕಾರಣರಲ್ಲ' ಎಂದು ಡೆತ್‌ನೋಟ್ ಬರೆದಿದ್ದಾರೆ ಎಂದು ತಿಳಿದುಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಉಕ್ರೇನ್ನಲ್ಲಿ ಕರ್ನಾಟಕದ 281 ಎಂಬಿಬಿಎಸ್ ವಿದ್ಯಾರ್ಥಿಗಳು: ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ರವಾನೆ