ಬೆಂಗಳೂರು :ಚಿನ್ನದ ದರದಲ್ಲಿ ಇಂದು ಇಳಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ.ರಾಜ್ಯದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ಎಂದು ತಿಳಿಯೋಣ..
ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಇಂದು ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಮಂಗಳೂರು, ಹುಬ್ಬಳ್ಳಿಯಲ್ಲಿ ಬೆಳ್ಳಿ ದರದಲ್ಲಿ ಏರಿಕೆ ಆಗಿದ್ದರೆ, ಬೆಂಗಳೂರಲ್ಲಿ ಇಳಿಕೆಯಾಗಿದೆ..