ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆರಂಭಿಸಿರುವ ರಾಜ್ಯದ ರೈತರ ಬೆಳೆ ಸಾಲಮನ್ನಾ ಮಾಹಿತಿ ನೀಡುವ ಸಹಾಯವಾಣಿಗೆ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ .
ಬೆಳೆ ಸಾಲಮನ್ನಾ ಸಹಾಯಗೆವಾಣಿ ಉತ್ತಮ ಪ್ರತಿಕ್ರಿಯೆ : ಮೊದಲ ದಿನವೇ 1250 ಕ್ಕೂ ಹೆಚ್ಚು ಕರೆ ಸ್ವೀಕಾರ - ಬೆಳೆ ಸಾಲಮನ್ನಾ ಸಹಾಯವಾಣಿ ಸುದ್ದಿ
ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರಂಭಿಸಿರುವ ಬೆಳೆ ಸಾಲಮನ್ನಾ ಸಹಾಯವಾಣಿಗೆ ಮೊದಲ ದಿನವೇ ಉತ್ತಮ ಪ್ರತಿಕ್ರಿಯೆ ಬಂದಿದೆ.
ಹೆಚ್.ಡಿ ಕುಮಾರಸ್ವಾಮಿ
ಮೊದಲ ದಿನವೇ 1250ಕ್ಕೂ ಹೆಚ್ಚು ಕರೆಗಳನ್ನು ಸ್ವೀಕರಿಸಿ ಮಾಹಿತಿ ಒದಗಿಸಲಾಗಿದೆ. ಜೆಡಿಎಸ್ ಐಟಿ ಸೆಲ್ ವಿಭಾಗದಿಂದ ಈ ಸಹಾಯವಾಣಿಯ ನಿರ್ವಹಣೆ ಮಾಡಲಾಗುತ್ತಿದೆ. ಬೆಳೆ ಸಾಲಮನ್ನಾ ಕುರಿತು ಮಾಹಿತಿ ಪಡೆಯಲು ಕುಮಾರಸ್ವಾಮಿ ಅವರು ಬೆಳೆ ಸಾಲಮನ್ನಾ ಸಹಾಯವಾಣಿ ಆರಂಭಿಸಿದ್ದಾರೆ.