ಕರ್ನಾಟಕ

karnataka

ETV Bharat / city

'ಅಪ್ಪಾಜಿ' ಜನ್ಮದಿನಕ್ಕೆ ಶುಭಾಶಯ ಕೋರಿದ ಹೆಚ್​ಡಿಕೆ - bangalore news

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ತಂದೆ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬಕ್ಕೆ ಟ್ವೀಟ್​ ಮೂಲಕ ಶುಭಾಶಯ ಕೋರಿದ್ದಾರೆ.

H D kumaraswamy wishing Happy Birthday to HD Devegowda
ಹೆಚ್.ಡಿ.ದೇವೇಗೌಡರ ಜನ್ಮದಿನಕ್ಕೆ ಶುಭಾಶಯ ಕೋರಿದ ಹೆಚ್​ಡಿಕೆ

By

Published : May 18, 2020, 10:10 AM IST

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹುಟ್ಟುಹಬ್ಬಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶುಭಾಶಯ ಕೋರಿದ್ದಾರೆ.

ಹೆಚ್.ಡಿ.ದೇವೇಗೌಡರ ಜನ್ಮದಿನಕ್ಕೆ ಶುಭಾಶಯ ಕೋರಿದ ಹೆಚ್​ಡಿಕೆ

ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನ ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದವರು ಹೆಚ್.ಡಿ‌.ದೇವೇಗೌಡರು ಎಂದು ಬಣ್ಣಿಸಿದ್ದಾರೆ.

ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿರುವ ಅವರ ಜನ್ಮದಿನಕ್ಕೆ ಶುಭಾಶಯ ಎಂದಿದ್ದಾರೆ.

ABOUT THE AUTHOR

...view details