ಕರ್ನಾಟಕ

karnataka

ETV Bharat / city

ಪತ್ರಕರ್ತರಿಗೆ ಕನಿಷ್ಠ 25 ಲಕ್ಷ ರೂ. ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಿ: ಕುಮಾರಸ್ವಾಮಿ ಒತ್ತಾಯ - ಪತ್ರಕರ್ತರಿಗೆ ಕನಿಷ್ಠ 25 ಲಕ್ಷ ರೂ. ವಿಶೇಷ ಜೀವ ವಿಮಾ ಸೌಲಭ್ಯ ಘೋಷಿಸಿ

ಕೋವಿಡ್​-19 ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಪತ್ರಕರ್ತರು ಕೊರೊನಾ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ತಿಳಿಸಿದ್ದಾರೆ. ಅಲ್ಲದೆ, ಮಾಧ್ಯಮದವರಿಗೆ ಕನಿಷ್ಠ 25 ಲಕ್ಷ ರೂಪಾಯಿ ಜೀವ ವಿಮಾ ಸೌಲಭ್ಯ ಘೋಷಿಸುವಂತೆ ಒತ್ತಾಯಿಸಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ
ಹೆಚ್.ಡಿ. ಕುಮಾರಸ್ವಾಮಿ

By

Published : Apr 28, 2020, 12:12 PM IST

ಬೆಂಗಳೂರು: ಮಾರಕ ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್

ತಮ್ಮ ಜೀವ ಅಪಾಯದಲ್ಲಿದ್ದರೂ ಸಹ ಅದನ್ನು ಲೆಕ್ಕಿಸದೇ ಜನರಿಗೆ ಕೊರೊನಾ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಮುದ್ರಣ ಹಾಗೂ ದೃಶ್ಯ ಮಾಧ್ಯಮದ ಪತ್ರಕರ್ತರಿಗೆ ಕನಿಷ್ಠ 25 ಲಕ್ಷ ರೂಪಾಯಿಗಳ ವಿಶೇಷ ಜೀವ ವಿಮಾ ಸೌಲಭ್ಯವನ್ನು ರಾಜ್ಯ ಸರ್ಕಾರ ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ABOUT THE AUTHOR

...view details