ಕರ್ನಾಟಕ

karnataka

ETV Bharat / city

ಮುಂದಿನ ಮೂರು ಗಂಟೆಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ : ಎಚ್ಚರಿಕೆ - karnataka rain update

ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ..

 Heavy rain with thunderstorm over the next three hours
Heavy rain with thunderstorm over the next three hours

By

Published : May 30, 2021, 8:46 PM IST

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಎಲ್ಲ ಆಯಾ ಜಿಲ್ಲಾಧಿಕಾರಿಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಿಜಾಪುರ,ಬೀದರ್, ಗದಗ್, ಧಾರವಾಡ,ಕಲ್ಬುರ್ಗಿ,ರಾಯಚೂರ್ ಹಾಗೂ ಬೆಳಗಾಂ,ಬಾಗಲಕೋಟೆ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ್,ಕೊಡಗು,ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ABOUT THE AUTHOR

...view details