ಕರ್ನಾಟಕ

karnataka

ETV Bharat / city

ಜನರೇ ಎಚ್ಚರ: ಮತ್ತೆ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ! - ಕರ್ನಾಟಕ ಹವಾಮಾನ ವರದಿ

ಕಳೆದರೆಡು ದಿನಗಳಿಂದ ಕೊಂಚ ಮಟ್ಟಿಗೆ ಬಿಡುವು ಕೊಟ್ಟಿದ್ದ ಮಳೆರಾಯ, ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

rain , ಮಳೆ
ಮಳೆ

By

Published : Nov 26, 2021, 12:43 PM IST

ಬೆಂಗಳೂರು: ಮೂರು ದಿನ ಮತ್ತೆ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ಸೈಕ್ಲೋನ್​​ನಿಂದಾಗಿ ಬೆಂಗಳೂರಿನ ಸುತ್ತಮುತ್ತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ನೀರು ಪಾಲಾದ ನಾಲ್ವರು ವಿದ್ಯಾರ್ಥಿಗಳು: ಮೂವರ ಮೃತದೇಹ ಪತ್ತೆ, ಓರ್ವನಿಗಾಗಿ ಮುಂದುವರಿದ ಶೋಧ

ಕಳೆದರೆಡು ದಿನಗಳಿಂದ ಕೊಂಚ ಮಟ್ಟಿಗೆ ಬಿಡುವು ಕೊಟ್ಟಿದ್ದ ಮಳೆರಾಯ, ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಇದನ್ನೂ ಓದಿ:ಲಖಿಂಪುರ್‌ ಖೇರಿ ಪ್ರಕರಣ: ಸುಪ್ರೀಂಕೋರ್ಟ್‌ ಹೊಸದಾಗಿ ರಚಿಸಿದ ಎಸ್‌ಐಟಿಯಿಂದ ತನಿಖೆ ಶುರು

ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಸೇರಿದಂತೆ ಇಂದು ಮಧ್ಯಾಹ್ನದ ನಂತರ ಭಾರಿ ಮಳೆಯಾಗಲಿದೆ. ರಾಜ್ಯಕ್ಕೆ ಚಂಡಮಾರುತ ಅಪ್ಪಳಿಸಲಿದೆ ಎಂದು ಈಗಾಗಲೇ ರಾಜ್ಯ ಸರ್ಕಾರ ಅಲರ್ಟ್ ವಾರ್ನಿಂಗ್ ನೀಡಿದೆ.

ABOUT THE AUTHOR

...view details