ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ರಾಜ್ಯದ ಜನರ ಜೊತೆಯಲ್ಲಿ ಮುಖ್ಯಮಂತ್ರಿ, ಸಚಿವರುಗಳೂ ದೀಪ ಬೆಳಗಿಸಿದ್ದಾರೆ.
ದೀಪ ಬೆಳಗಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸುಧಾಕರ್ - ಬೆಂಗಳೂರು ಸುದ್ದಿ
ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ರಾಜ್ಯದ ಜನರ ಜೊತೆಯಲ್ಲಿ ಮುಖ್ಯಮಂತ್ರಿ, ಸಚಿವರುಗಳು ದೀಪ ಬೆಳಗಿಸಿದ್ದಾರೆ.
ದೀಪ ಬೆಳಗಿಸಿದ ಗೃಹ ಸಚಿವ ಬೊಮ್ಮಾಯಿ, ಸಚಿವ ಸುಧಾಕರ್...!
ಗೃಹ ಸಚಿವ ಬಸವರಾಜ ಬೊಮ್ಮಾಯಿ ಆರ್.ಟಿ. ನಗರದ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆಯಲ್ಲಿ 9 ಗಂಟೆಯಿಂದ 9 ನಿಮಿಷದವರೆಗೆ ದೀಪ ಬೆಳಗಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರ ಜೊತೆಯಲ್ಲಿ 9 ನಿಮಿಷ ದೀಪ ಬೆಳಗಿಸಿದರು.