ಬೆಂಗಳೂರು: ಹೊಂಗಸಂದ್ರ ವಾರ್ಡ್ನಲ್ಲಿದ್ದ ವಲಸೆ ಕಾರ್ಮಿಕರ ಕ್ವಾರಂಟೈನ್ ಅವಧಿ ಮುಗಿದಿದೆ. ಜೊತೆಗೆ 132 ಜನಕ್ಕೆ ನೆಗೆಟಿವ್ ರಿಪೋರ್ಟ್ ಬಂದಿರುವುದರಿಂದ ಕ್ವಾರಂಟೈನ್ ಮುಕ್ತ ಮಾಡಿ ಊರಿಗೆ ಕಳಿಸಿಕೊಡಲು ಒತ್ತಾಯಿಸುತ್ತಿದ್ದಾರೆ.
ಈಗಾಗಲೇ ಸೇವಾ ಸಿಂಧು ವೆಬ್ಸೈಟ್ನಲ್ಲಿ ಊರಿಗೆ ಹೋಗಲು ಹೆಸರು ನೋಂದಾಯಿಸಲಾಗಿದೆ. ಒಂದು ಟ್ರೈನ್ನಲ್ಲಿ ಅವಕಾಶ ಸಿಗದ ಕಾರಣ ಇನ್ನೆರಡು ದಿನಗಳಲ್ಲಿ ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಿಗೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದರು.
ಕ್ವಾರಂಟೈನ್‍ಗೆ ಒಪ್ಪದಿದ್ದರೆ ಕಾನೂನು ರೀತಿ ಕ್ರಮ ಜಾರಿ: