ಬೆಂಗಳೂರು :ನಗರದ ಜ್ಞಾನ ಭಾರತಿ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ : 4 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ - ಜ್ಞಾನ ಭಾರತಿ ಪೊಲೀಸರು
ಕೃಷ್ಣಗಿರಿ ಜಿಲ್ಲೆಯ ಮೋಹನ್ ರಾಜ್ ಬಂಧಿತ ಆರೋಪಿ. ಈತ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ಮೂರು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ..
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ
ಕೃಷ್ಣಗಿರಿ ಜಿಲ್ಲೆಯ ಮೋಹನ್ ರಾಜ್ ಬಂಧಿತ ಆರೋಪಿ. ಈತ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ಮೂರು ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಇದೀಗ ಬಂಧಿತನಿಂದ 4 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.