ಬೆಂಗಳೂರು:ಮಹಾತ್ಮ ಗಾಂಧೀಜಿಯವರ 72ನೇ ಪುಣ್ಯತಿಥಿ ಪ್ರಯುಕ್ತ ಮಹಾನಗರದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಕೇಂದ್ರದ ಸಿಎಎ, ಎನ್ಆರ್ಸಿ, ಎನ್ಪಿಆರ್ ವಿರೋಧಿಸಿ ಸಾವಿರಾರು ಜನ ಪ್ರತಿಭಟನೆ ನಡೆಸಿದರು.
ಮಾನವ ಸರಪಳಿ ನಿರ್ಮಿಸಿ ಸಿಎಎ ವಿರುದ್ಧ ಪ್ರತಿಭಟನೆ - ಬೆಂಗಳೂರು ಮಾನವ ಸರಪಳಿ
ಮಹಾತ್ಮ ಗಾಂಧೀಜಿಯವರ 72ನೇ ಪುಣ್ಯತಿಥಿ ಪ್ರಯುಕ್ತ ಮಹಾನಗರದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಕೇಂದ್ರದ ಸಿಎಎ, ಎನ್ಆರ್ಸಿ, ಎನ್ಪಿಆರ್ ವಿರೋಧಿಸಿ ಸಾವಿರಾರು ಜನ ಪ್ರತಿಭಟನೆ ನಡೆಸಿದರು.
ಬೆಂಗಳೂರು ಮಾನವ ಸರಪಳಿ
ಮಹಾತ್ಮ ಗಾಂಧೀಜಿಯವರ 72ನೇ ಪುಣ್ಯತಿಥಿ ಪ್ರಯುಕ್ತ ಮಾನವ ಸರಪಳಿ ರಚಿಸುವ ಮೂಲಕ ವಿವಿಧ ಸಂಘ ಸಂಸ್ಥೆಗಳು ಮತ್ತು ನಾಗರಿಕರು ಮಾನವ ಸರಪಳಿ ರಚನೆ ಮಾಡುವ ಮೂಲಕ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಪ್ರತಿಭಟಿಸಿದರು.