ಬೆಂಗಳೂರು: ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಮಾತುಕತೆ ನಡೆಸುವ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ: ಬಿಎಸ್‌ವೈ - ಪುನೀತ್ ರಾಜ್‌ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ
ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಳಿ ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ: ಬಿಎಸ್‌ವೈ
ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡುತ್ತೇನೆ: ಬಿಎಸ್‌ವೈ
ವಿಧಾನಸೌಧದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್ ಕುಮಾರ್ ನಾಡಿನ ಪ್ರೀತಿ ಗಳಿಸಿದ್ದ ಅಪ್ರತಿಮ, ಸಹೃದಯಿ ಕಲಾವಿದ, ಕನ್ನಡಿಗರ ಕಣ್ಮಣಿಯಾಗಿದ್ದಾರೆ. ಡಾ.ರಾಜ್ ಕುಟುಂಬದ ಕುಡಿ, ಚಿಕ್ಕ ವಯಸ್ಸಿನಲ್ಲಿಯೇ ಅಪಾರವಾದದ್ದನ್ನು ಸಾಧಿಸಿದ್ದಾರೆ.
ಅಕಾಲಿಕವಾಗಿ ನಮ್ಮನ್ನಗಲಿದ ಅಭಿಮಾನಿಗಳ ಪಾಲಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದಂದು ಆ ಚೇತನಕ್ಕೆ ನಮನಗಳು ಎಂದ ಬಿಎಸ್‌ವೈ, ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಳಿ ಮಾತನಾಡುತ್ತೇನೆ ಎಂದರು.
ಇದನ್ನೂ ಓದಿ:ಬೆಳಗಾವಿ: ಪ್ರೀತಿಯ ಅಪ್ಪುಗಾಗಿ 17ನೇ ಸೀಟ್ ಬುಕ್ ಮಾಡಿದ ಅಭಿಮಾನಿ