ಬೆಂಗಳೂರು:ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಈಶ್ವರ್ ಖಂಡ್ರೆ ಸಂತಾಪ - KPCC President Ishwar Khandre
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಂತಾಪ ಸೂಚಿಸಿದ್ದಾರೆ.
ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಈಶ್ವರ್ ಖಂಡ್ರೆ ಸಂತಾಪ
ಕಳೆದ ಕೆಲ ತಿಂಗಳಿಂದ ಖಿನ್ನತೆಯಿಂದ ಬಳಲುತ್ತಿದ್ದ 35 ವರ್ಷದ ಸುಶಾಂತ್ ರಜಪೂತ್, ಇಂದು ಮುಂಬೈನ ಬಾಂದ್ರಾ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಂತಹ ಉದಯೋನ್ಮುಖ ನಟನ ಸಾವು ನಿಜಕ್ಕೂ ಆಘಾತಕಾರಿ ಎಂದು ಟ್ವೀಟ್ ಮಾಡಿದ್ದಾರೆ.