ಕರ್ನಾಟಕ

karnataka

ETV Bharat / city

ಮರಾಠ ಪ್ರಾಧಿಕಾರ ರಚನೆಗೆ ವಿರೋಧ, ಕನ್ನಡ ಪರ ಸಂಘಟನೆಗಳಿಂದ ರಾಜ್ಯ ಸರ್ಕಾರದ ಭೂತದಹನ - ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಶಿವರಾಮೇಗೌಡ

ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ, ಕನ್ನಡ ಪರ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಸಾರಾ ಗೋವಿಂದು, ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಶಿವರಾಮೇಗೌಡ ಸೇರಿದಂತೆ ನೂರಾರು ಕನ್ನಡ ಪರ ಹೋರಾಟಗಾರರು ಭಾಗಿಯಾಗಿದ್ದರು.

kannada-organization-opposition-to-maratha-authority-news
ಕನ್ನಡ ಪರ ಸಂಘಟನೆಗಳಿಂದ ರಾಜ್ಯ ಸರ್ಕಾರದ ಭೂತದಹನ

By

Published : Jan 9, 2021, 4:15 PM IST

ಬೆಂಗಳೂರು: ರಾಜಧಾನಿ ಸಿಟಿ ರೈಲ್ವೆ ನಿಲ್ದಾಣದ ಮುಂಭಾಗ ವಾಟಾಳ್ ನಾಗರಾಜ್ ನೇತೃತ್ವದಲ್ಲಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ಭೂತದಹನ ಮಾಡಲು ಮುಂದಾಗಿದ್ದಾರೆ.

ಕನ್ನಡ ಪರ ಸಂಘಟನೆಗಳಿಂದ ರಾಜ್ಯ ಸರ್ಕಾರದ ಭೂತದಹನ

ಓದಿ: ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಜ.9 ರಂದು ರೈಲು ತಡೆ ಚಳವಳಿ : ವಾಟಾಳ್ ನಾಗರಾಜ್

ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ, ಕನ್ನಡ ಪರ ಸಂಘಟನೆಗಳು ನಡೆಸಿದ ಪ್ರತಿಭಟನೆಯಲ್ಲಿ ಸಾರಾ ಗೋವಿಂದು, ರಕ್ಷಣಾ ವೇದಿಕೆ ರಾಜ್ಯಾದ್ಯಕ್ಷ ಶಿವರಾಮೇಗೌಡ ಸೇರಿದಂತೆ ನೂರಾರು ಕನ್ನಡ ಪರ ಹೋರಾಟಗಾರರು ಭಾಗಿಯಾಗಿದ್ದರು.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಸಿಟಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆಯಾಗಿದ್ದರು. ನೂರಾರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.

ABOUT THE AUTHOR

...view details