ಬೆಂಗಳೂರು:ರಾಜ್ಯದಲ್ಲಿಂದು 224 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಐವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇಂದು 379 ಮಂದಿ ಗುಣಮುಖರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6707 ಇದೆ.
ಈವರೆಗೆ ಒಟ್ಟು 29,49,083 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,94,001 ಗೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 38,182 ಕ್ಕೆ ಏರಿಕೆಯಾಗಿದೆ.