ಬೆಂಗಳೂರು :ರಾಜ್ಯದ 30 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಗಿಫ್ಟ್ ನೀಡಿದೆ. 2022ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಶ್ರೇಣಿಯನ್ನು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹೊಸ ವರ್ಷದ ಗಿಫ್ಟ್: 30 ಐಎಎಸ್ ಅಧಿಕಾರಿಗಳ ವೇತನ ಶ್ರೇಣಿ ಹೆಚ್ಚಿಸಿದ ರಾಜ್ಯ ಸರ್ಕಾರ - ಕರ್ನಾಟಕದ 30 ಅಧಿಕಾರಿಗಳ ವೇತನ ಶ್ರೇಣಿ ಹೆಚ್ಚಳ
2022ರ ಜನವರಿ 1ರಿಂದ ಅನ್ವಯವಾಗುವಂತೆ ರಾಜ್ಯದ 30 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೊಸ ವರ್ಷದ ಗಿಫ್ಟ್: 30 ಐಎಎಸ್ ಅಧಿಕಾರಿಗಳ ವೇತನ ಶ್ರೇಣಿ ಹೆಚ್ಚಿಸಿದ ರಾಜ್ಯ ಸರ್ಕಾರ
ಅಧಿಕಾರಿಗಳನ್ನು ವರ್ಗಾವಣೆ ಮಾಡದೆ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿಯೇ ಎಲ್ಲಾ ಅಧಿಕಾರಿಗಳನ್ನು ಮುಂದುವರಿಸಲಾಗಿದೆ. ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ, ಹರ್ಷ ಗುಪ್ತ, ಸೆಲ್ವಕುಮಾರ್, ಅಶ್ವಿನಿ, ಡಾ. ರಾಜೇಂದ್ರ ಕೆ.ವಿ. ಸೇರಿದಂತೆ ಮೂವತ್ತು ಮಂದಿ ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿಯನ್ನು ಈಗ ಹೆಚ್ಚಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರಿನ ಎಂಜಿ ರಸ್ತೆಗೆ ಭೇಟಿ ನೀಡಿದ ಗೃಹ ಸಚಿವ: ಪೊಲೀಸರಿಗೆ ಸಿಹಿ ಹಂಚಿ ಶುಭಾಶಯ