ಬೆಂಗಳೂರು :ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿ ಬರುವ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್ಐಡಿಎಲ್) ವ್ಯವಸ್ಥಾಪಕ ನಿರ್ದೇಶಕ ಜಿ ಎಂ ಗಂಗಾಧರಸ್ವಾಮಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಎಂಡಿ ಗಂಗಾಧರಸ್ವಾಮಿ ವರ್ಗಾವಣೆ
ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿ ನಡೆದಿರುವ ವಿವಿಧ ಕಾಮಗಾರಿಗಳ ಕುರಿತು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಜಿ ಎಂ ಗಂಗಾಧರ ಸ್ವಾಮಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ..
ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಎಂಡಿ ಗಂಗಾಧರಸ್ವಾಮಿ ವರ್ಗಾವಣೆ
ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿ ನಡೆದಿರುವ ವಿವಿಧ ಕಾಮಗಾರಿಗಳ ಕುರಿತು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಜಿ ಎಂ ಗಂಗಾಧರ ಸ್ವಾಮಿ ಅವರನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿರುವುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ:ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿಗಳ ವಲಯ ವರ್ಗೀಕರಣ ಸ್ವಯಂಚಾಲಿತ ಭರ್ತಿ : ಹೊಸ ತಂತ್ರಾಂಶ ಜಾರಿಗೆ