ಬೆಂಗಳೂರು: ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಲಾರಿಯಡಿ ಸಿಲುಕಿದ ಘಟನೆ ಸುಮ್ಮನಹಳ್ಳಿಯಲ್ಲಿ ನಡೆದಿದೆ.
ಲಾರಿಯಡಿ ಸಿಲುಕಿದ ಚಾಲಕ.. ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರಿಂದ ಡ್ರೈವರ್ ರಕ್ಷಣೆ - ಸುಮ್ಮನಹಳ್ಳಿ ಲಾರಿ ಅಪಘಾತ
ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಲಾರಿಯಡಿ ಸಿಲುಕಿದ ಘಟನೆ ಸುಮ್ಮನಹಳ್ಳಿಯಲ್ಲಿ ನಡೆದಿದೆ. ಸ್ಥಳಕ್ಕಾಗಮಿಸಿದ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಲಾರಿಯಡಿ ಸಿಲುಕಿದ್ದ ಚಾಲಕನನ್ನು ರಕ್ಷಣೆ ಮಾಡಿದ್ದಾರೆ.
ಲಾರಿಯಡಿ ಸಿಲುಕಿದ ಚಾಲಕ
ಸ್ಥಳಕ್ಕಾಗಮಿಸಿದ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಲಾರಿಯಡಿ ಸಿಲುಕಿದ್ದ ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸದ್ಯ ಸಣ್ಣ ಪುಟ್ಟ ಗಾಯಗಳಾಗಿದ್ದನ್ನು ಕಂಡು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Last Updated : May 11, 2021, 8:49 PM IST