ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗದಲ್ಲಿರುವ ನದಿಗಳು ಉಕ್ಕಿ ಹರಿಯುತ್ತಿವೆ. ಇದರ ಜೊತೆಗೆ ಮಾನ್ಸೂನ್ ಹಲವು ಅಣೆಕಟ್ಟುಗಳನ್ನು ತುಂಬಿಸಿದೆ. ರಾಜ್ಯದ ಪ್ರಮುಖ ಅಣೆಕಟ್ಟುಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ ನೋಡಿ.
ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.. - ಅಣೆಕಟ್ಟುಗಳ ನೀರಿನ ಮಟ್ಟ
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಪ್ರಮುಖ 12 ಅಣೆಕಟ್ಟುಗಳ ಒಡಲನ್ನು ಮಳೆರಾಯ ತುಂಬಿಸಿದ್ದಾನೆ. ಈ ಅಣೆಕಟ್ಟುಗಳ ನೀರಿನ ಮಟ್ಟ, ನದಿಗಳ ಒಳ ಹರಿವು, ಹೊರ ಹರಿವು ಎಷ್ಟಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ..
ಜಲಾಶಯಗಳ ಇಂದಿನ ನೀರಿನ ಮಟ್ಟ
ಯಾವ ಯಾವ ಅಣೆಕಟ್ಟುಗಳಲ್ಲಿ ಎಷ್ಟು ಪ್ರಮಾಣದ ನೀರಿದೆ:
ಮಳೆ ಕುರಿತು ಮಾಹಿತಿ ನೀಡಿರುವ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಕೇಂದ್ರ: