ಬೆಂಗಳೂರು:ನಗರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಸೆರೆ ಹಿಡಿದ್ದಾರೆ.
ಅಕ್ರಮವಾಗಿ ಮದ್ಯ ಮಾರುತ್ತಿದ್ದ ಓರ್ವನ ಬಂಧನ: 1 ಸಾವಿರ ಟೆಟ್ರಾ ಪ್ಯಾಕ್ ವಶ
ಬೆಂಗಳೂರಿನ ರಾಮಮೂರ್ತಿನಗರದಲ್ಲಿ ಅಕ್ರಮವಾಗಿ ವಿಸ್ಕಿ ಮಾರುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದು, ಬಂಧಿತನಿಂದ 1 ಸಾವಿರ ಟೆಟ್ರಾ ಪ್ಯಾಕ್ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
![ಅಕ್ರಮವಾಗಿ ಮದ್ಯ ಮಾರುತ್ತಿದ್ದ ಓರ್ವನ ಬಂಧನ: 1 ಸಾವಿರ ಟೆಟ್ರಾ ಪ್ಯಾಕ್ ವಶ Man arrested for selling illegal liquor In Bangalore](https://etvbharatimages.akamaized.net/etvbharat/prod-images/768-512-6838196-thumbnail-3x2-vijay.jpg)
ಅಕ್ರಮ ಮದ್ಯ ಮಾರುತ್ತಿದ್ದ ಓರ್ವನ ಬಂಧನ..1 ಸಾವಿರ ಟೆಟ್ರಾ ಪ್ಯಾಕ್ ವಿಸ್ಕಿ ವಶ
ಮದ್ಯದಂಗಡಿಗಳು ಬಂದ್ ಆಗಿರುವುದರಿಂದ ಮದ್ಯಕ್ಕೆ ಭಾರೀ ಬೇಡಿಕೆ ಇದೆ. ಹೀಗಾಗಿ ರಾಮಮೂರ್ತಿನಗರದಲ್ಲಿ ಅಕ್ರಮವಾಗಿ ವಿಸ್ಕಿ ಮಾರುತ್ತಿದ್ದ ವ್ಯಕ್ತಿಯನ್ನ ಸಿಸಿಬಿ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತನಿಂದ 1 ಸಾವಿರ ಟೆಟ್ರಾ ಪ್ಯಾಕ್ ವಿಸ್ಕಿ ವಶಕ್ಕೆ ಪಡೆದುಕೊಳ್ಳಲಾಗಿದೆ.