ಬೆಂಗಳೂರು: ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು(ಪಿಡಿಒ) ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಒಗಳು ವಿವಾಹ ನೋಂದಣಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ವಿವಾಹ ನೋಂದಣಿ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ.
ವಿವಾಹ ನೋಂದಣಿ ಅಧಿಕಾರಿಯಾಗಿ PDOಗಳನ್ನು ನೇಮಿಸಿ ಸರ್ಕಾರದ ಆದೇಶ - PDOs can register marriages
ವಿವಾಹ ನೋಂದಣಿ ಅಧಿಕಾರವನ್ನು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು
ವಿವಾಹ ನೋಂದಣಿಯಲ್ಲಿ ಏರಿಕೆಯಾಗಿದ್ದು, ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆ ಗ್ರಾಮ ಪಂಚಾಯತ್ ಮಟ್ಟದಲ್ಲೇ ಪಿಡಿಒಗಳನ್ನು ವಿವಾಹ ನೋಂದಣಿ ಅಧಿಕಾರಿಯಾಗಿ ನೇಮಿಸಲು ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ:ಎರಡು ವಿದ್ಯುತ್ ಸ್ಥಾವರಗಳನ್ನು ಖಾಸಗಿಯವರಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ?