ಕರ್ನಾಟಕ

karnataka

ETV Bharat / city

ಬಿ.ವೈ.ವಿಜಯೇಂದ್ರಗೆ ಅಭಿನಂದನೆ ಸಲ್ಲಿಸಿದ ಸಚಿವ ನಾರಾಯಣ ಗೌಡ - ಬೆಂಗಳೂರು ಸುದ್ದಿ

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರನ್ನು ತೋಟಗಾರಿಕೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಭೇಟಿ ಮಾಡಿ, ಶುಭ ಹಾರೈಸಿದರು.

Minister Narayana Gowda congratulated BY Vijayendra
ಬಿ.ವೈ.ವಿಜಯೇಂದ್ರಗೆ ಅಭಿನಂದನೆ ಸಲ್ಲಿಸಿದ ಸಚಿವ ನಾರಾಯಣ ಗೌಡ

By

Published : Aug 1, 2020, 5:40 PM IST

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರನ್ನು ತೋಟಗಾರಿಕೆ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು.

ಬಿ.ವೈ.ವಿಜಯೇಂದ್ರಗೆ ಅಭಿನಂದನೆ ಸಲ್ಲಿಸಿದ ಸಚಿವ ನಾರಾಯಣ ಗೌಡ

ಮಲ್ಲೇಶ್ವರಂ ಬಿಜೆಪಿ ಕಚೇರಿಗೆ ಭೇಟಿ ನೀಡಿ ಸಚಿವ ನಾರಾಯಣ ಗೌಡ‌, ಇನ್ನೂ ಹೆಚ್ಚಿನ ಸ್ಥಾನದ ಏರುವಂತಾಗಲಿ. ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸದಾ ನಿಮಗೆ ಲಭಿಸಲಿ ಎಂದರು.

ಉಪಚುನಾವಣೆಯಲ್ಲಿ ವೇಳೆ ಕೆ.ಆರ್.ಪೇಟೆಯಲ್ಲಿ ನಾರಾಯಣ ಗೌಡ ಗೆಲುವು ಸಾಧಿಸುವಲ್ಲಿ ಬಿ.ವೈ.ವಿಜಯೇಂದ್ರ ಪ್ರಮುಖ ಪಾತ್ರ ವಹಿಸಿದ್ದರು. ಚುನಾವಣೆ ವೇಳೆ ವಿಜಯೇಂದ್ರ ಸಕ್ರಿಯರಾಗಿ ಓಡಾಡಿ ಪ್ರಚಾರ ನಡೆಸಿದ್ದರು.

ABOUT THE AUTHOR

...view details