ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ಗೆ ಕೊರೊನಾ ಸೋಂಕು ತಗುಲಿದ್ದು, ಹೋಂ ಐಸೋಲೇಷನ್ನಲ್ಲಿದ್ದಾರೆ.
ಪಾಸಿಟಿವ್ ದೃಢಪಟ್ಟ ಬಗ್ಗೆ ಟ್ಚೀಟ್ ಮಾಡಿರುವ ಸಚಿವರು, ನನಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿ ಮನವಿ ಮಾಡಿದ್ದಾರೆ.