ಬೆಂಗಳೂರು :ನಮ್ಮ ಮೆಟ್ರೋ ಹಸಿರು ಮಾರ್ಗದ ಆರ್‌ವಿರಸ್ತೆಯಿಂದ ಯಲಚೇಲನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ಸೆಪ್ಟೆಂಬರ್ 27ರಿಂದ 28ರವರೆಗೆ ವಾಣಿಜ್ಯ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುತ್ತಿದೆ.
ನಮ್ಮ ಮೆಟ್ರೋ 2ನೇ ಹಂತದ ಯಲಚೇನಹಳ್ಳಿ-ಅಂಜನಾಪುರ ವಿಸ್ತರಿಸಿದ ಮಾರ್ಗದಲ್ಲಿ ವಾಣಿಜ್ಯ ಸಂಚಾರಕ್ಕೆ ಅಗತ್ಯ ಸಿದ್ಧತೆ ಹಾಗೂ ಸಿಸ್ಟಂಗಳ ಪರೀಕ್ಷೆ ನಡೆಸುವುದಕ್ಕಾಗಿ ಆರ್‌ವಿರಸ್ತೆಯಿಂದ ಯಲಚೇಲನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುತ್ತಿದೆ.