ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ - ಬೆಂಗಳೂರು ಲೇಟೆಸ್ಟ್ ನ್ಯೂಸ್
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಯಿತು. ಈ ವೇಳೆ ಸಿಎಂ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದರು.
![ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ national-unity-day-celebrated-in-vidhanasouda](https://etvbharatimages.akamaized.net/etvbharat/prod-images/768-512-9380914-thumbnail-3x2-sow.jpg)
ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ
ಬೆಂಗಳೂರು:ಸರ್ದಾರ್ ವಲ್ಲಭಭಾಯಿ ಪಟೇಲ್ ಜನ್ಮದಿನ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಿಸಲಾಯಿತು.
ರಾಷ್ಟ್ರೀಯ ಏಕತಾ ದಿವಸ: ಸರ್ಕಾರದ ಸಿಬ್ಬಂದಿಗೆ ಪ್ರತಿಜ್ಞಾ ವಚನ ಬೋಧಿಸಿದ ಸಿಎಂ
ಕಾರ್ಯಕ್ರಮದಲ್ಲಿ ಸಿ.ಎಸ್.ವಿಜಯ್ ಭಾಸ್ಕರ್ ಸೇರಿದಂತೆ ಸರ್ಕಾರದ ಅಧಿಕಾರಿಗಳು ಭಾಗಿಯಾಗಿದ್ದರು.