ಬೆಂಗಳೂರು :ಅನ್ಯ ಸಮುದಾಯಗಳನ್ನು ಎಸ್ಟಿಗೆ ಸೇರಿಸಲು ಮುಂದಾಗಿರುವುದನ್ನು ಖಂಡಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವಾಲ್ಮೀಕಿ ಸಮುದಾಯದ ವತಿಯಿಂದ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ವಾಲ್ಮೀಕಿ ಸಮುದಾಯದಿಂದ ಅನ್ಯ ಸಮುದಾಯಗಳನ್ನು ಎಸ್ಟಿಗೆ ಸೇರಿಸಲು ವಿರೋಧ - the Valmiki community
ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು, ಮುಖಂಡರು, ಜನರು ಫ್ರೀಡಂ ಪಾರ್ಕ್ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ವಾಲ್ಮೀಕಿ ಬ್ರಹ್ಮಾನಂದ ಸ್ವಾಮೀಜಿ ನೇತೃತ್ವದಲ್ಲಿ ಸದ್ಯ ನಿರಶನ ನಡೆಯುತ್ತಿದೆ..
![ವಾಲ್ಮೀಕಿ ಸಮುದಾಯದಿಂದ ಅನ್ಯ ಸಮುದಾಯಗಳನ್ನು ಎಸ್ಟಿಗೆ ಸೇರಿಸಲು ವಿರೋಧ ವಾಲ್ಮೀಕಿ ಸಮುದಾಯ](https://etvbharatimages.akamaized.net/etvbharat/prod-images/768-512-10165955-thumbnail-3x2-dhfgh.jpg)
ವಾಲ್ಮೀಕಿ ಸಮುದಾಯ
ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಬೇಕೆಂದು ಹೋರಾಟ ನಡೆಸಿರುವ ಬೆನ್ನಲ್ಲೇ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕದಾದ್ಯಂತ ಇರುವ ನಮ್ಮ ಸಮುದಾಯಕ್ಕೆ ನ್ಯಾಯ ಸಿಗಬೇಕು ಎನ್ನುವುದಾದ್ರೆ ನಾವು ಹೋರಾಟಕ್ಕೆ ಸಿದ್ಧರಾಗಬೇಕೆಂದು ಮುಖಂಡರು ಕರೆ ನೀಡಿದರು.
ಅನ್ಯ ಸಮುದಾಯಗಳನ್ನು ಎಸ್ಟಿಗೆ ಸೇರಿಸಲು ವಿರೋಧ..
ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು, ಮುಖಂಡರು, ಜನರು ಫ್ರೀಡಂ ಪಾರ್ಕ್ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ವಾಲ್ಮೀಕಿ ಬ್ರಹ್ಮಾನಂದ ಸ್ವಾಮೀಜಿ ನೇತೃತ್ವದಲ್ಲಿ ಸದ್ಯ ನಿರಶನ ನಡೆಯುತ್ತಿದೆ.