ಕರ್ನಾಟಕ

karnataka

ETV Bharat / city

ಇಂಧನ ಬೆಲೆ ಸ್ಥಿರ: ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ತೈಲ ದರ ಹೀಗಿದೆ - ದೆಹಲಿ ಪೆಟ್ರೋಲ್ ಬೆಲೆ

ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯು ಅಬಕಾರಿ ಸುಂಕ, ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಮತ್ತು ಡೀಲರ್ ಕಮಿಷನ್ ಒಳಗೊಂಡಿರುತ್ತದೆ. ವ್ಯಾಟ್‌ ರಾಜ್ಯದಿಂದ ರಾಜ್ಯಕ್ಕೆ ವಿಭಿನ್ನವಾಗಿರುತ್ತದೆ.

ಇಂಧನ ಬೆಲೆ
petrol price

By

Published : Jul 30, 2022, 10:38 AM IST

Updated : Jul 30, 2022, 1:25 PM IST

ನವದೆಹಲಿ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 106.31 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 94.27 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಗೆ ದೊರೆಯುತ್ತಿದೆ.

ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ 102.65 ರೂ.ಗೆ ಮತ್ತು ಡೀಸೆಲ್‌ಗೆ 94.25 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ ಇಂತಿದೆ:

ನಗರ ಪೆಟ್ರೋಲ್ (ಲೀ. ದರ) ಡೀಸೆಲ್ (ಲೀ. ದರ)
ಬೆಂಗಳೂರು 101.96 ರೂ. 87.91 ರೂ.
ಮೈಸೂರು 101.44 ರೂ. 87.43 ರೂ.
ಶಿವಮೊಗ್ಗ 102.80 ರೂ. 88.56 ರೂ.
ಹುಬ್ಬಳ್ಳಿ 101.65 ರೂ. 87.65 ರೂ.
ಮಂಗಳೂರು 101.13 ( 35ಪೈಸೆ ಇಳಿಕೆ) 87.13 (31 ಪೈಸೆ ಇಳಿಕೆ)
ದಾವಣಗೆರೆ 103.95 ರೂ. 89.38 ರೂ.

ಇದನ್ನೂ ಓದಿ:ದಕ್ಷಿಣ ಕನ್ನಡ: ವರುಣಾರ್ಭಟಕ್ಕೆ ವಿವಿಧೆಡೆ ಶಾಲೆಗೆ ರಜೆ, ಮಂಗಳೂರಿನ ಹಲವೆಡೆ ಅವಾಂತರ

Last Updated : Jul 30, 2022, 1:25 PM IST

ABOUT THE AUTHOR

...view details