ಕರ್ನಾಟಕ

karnataka

By

Published : May 4, 2022, 9:35 AM IST

Updated : May 4, 2022, 4:37 PM IST

ETV Bharat / city

ಪೆಟ್ರೋಲ್‌-ಡೀಸೆಲ್: ದೇಶ, ರಾಜ್ಯದ ನಗರಗಳಲ್ಲಿ ತೈಲ ಬೆಲೆ ಹೀಗಿದೆ..

ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.

petrol-diesel-prices-today
ಪೆಟ್ರೋಲ್, ಡೀಸೆಲ್ ಸ್ಥಿರ: ಯಾವ ನಗರದಲ್ಲೆಷ್ಟು ದರ?

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರದಲ್ಲಿ ಕಳೆದ 28 ದಿನಗಳಿಂದ ಯಾವುದೇ ಬದಲಾವಣೆ ಆಗಿಲ್ಲ. ಎಂದಿನಂತೆಯೇ ಇಂದು ಕೂಡ ತೈಲ ದರ ಸ್ಥಿರವಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಒಂದು ಲೀಟರ್​ಗೆ ₹ 105.41 ಇದ್ದು, ಲೀಟರ್ ಡೀಸೆಲ್ ಬೆಲೆ ₹ 96.67 ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ₹ 120.51, ಡೀಸೆಲ್ ₹ 104.77ಕ್ಕೆ ಮಾರಾಟವಾಗುತ್ತಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 110.85 ರೂ. ಹಾಗೂ ಲೀಟರ್ ಡೀಸೆಲ್ ದರ 100.94 ರೂಇದೆ. ಅದೇ ರೀತಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 115.12 ರೂ. ಡೀಸೆಲ್ ಬೆಲೆ ಲೀಟರ್​ಗೆ 99.83 ರೂ. ಆಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 117.19 ರೂ ಇದ್ದು, ಲೀಟರ್ ಡೀಸೆಲ್ ಬೆಲೆ 103.93 ರೂ ನಿಗದಿಯಾಗಿದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 119.49 ರೂ ಹಾಗೂ ಲೀಟರ್ ಡೀಸೆಲ್ ದರ 105.49 ರೂ.ನಿಗದಿಯಾಗಿದೆ.

ರಾಜ್ಯದ ದರ ಪಟ್ಟಿ :

ನಗರಗಳು ಪೆಟ್ರೋಲ್ ಡೀಸೆಲ್
ಬೆಂಗಳೂರು 111.11 94.81
ಮೈಸೂರು 110.59 94.34
ಮಂಗಳೂರು 110.67 94.38
ಶಿವಮೊಗ್ಗ 112.54 96.02
ಹುಬ್ಬಳ್ಳಿ 110.81 94.56

ಇದನ್ನೂ ಓದಿ :ದೊಡ್ಡ ಎತ್ತರಕ್ಕೆ ಕೊಂಡೊಯ್ದ ಹವ್ಯಾಸ: ಲಕ್ಷ - ಲಕ್ಷಕ್ಕೆ ಮಾರಾಟವಾಗ್ತಿವೆ ಇವರು ವಿನ್ಯಾಸಗೊಳಿಸಿದ ಬೈಕ್​ಗಳು...

Last Updated : May 4, 2022, 4:37 PM IST

ABOUT THE AUTHOR

...view details