ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಾಹಿತಿ - ಕರ್ನಾಟಕದಲ್ಲಿ ಮಳೆ
ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಕೆಲವು ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಾಹಿತಿ ಇಲ್ಲಿದೆ.
ಜಲಾಶಯಗಳು
ಬೆಂಗಳೂರು:ದೇಶದ ಪಶ್ಚಿಮ ಕರಾವಳಿ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದ ಹಲವು ಜಿಲ್ಲೆಗಳಲ್ಲೂ ರೆಡ್ ಅಲರ್ಟ್ ಘೋಷಣೆಯಾಗಿದೆ. ಮಲೆನಾಡಿನ ಕೆಲವು ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗಿದ್ದು, ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.