ಹುಬ್ಬಳ್ಳಿ:ಗೆದ್ದ ಅಭ್ಯರ್ಥಿಗಳಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆಯೂ ಸಹ ಚರ್ಚೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಗೆದ್ದವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ, ಸೋತವರ ಬಗ್ಗೆಯೂ ಚರ್ಚೆ: ಆರ್.ಅಶೋಕ್ - ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ
ಗೆದ್ದ ಅಭ್ಯರ್ಥಿಗಳಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆಯೂ ಸಹ ಚರ್ಚೆಯಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ: ಆರ್. ಅಶೋಕ್
ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ. ಯಾರಿಂದಲೂ ಬೇಡಿಕೆ, ಬೆದರಿಕೆ ಇಲ್ಲ. ರಾಜ್ಯದಲ್ಲಿ ಸುಭದ್ರ ಸರ್ಕಾರ ಮುಂದುವರೆಯಲಿ ಎಂಬುದು ಜನತೆಯ ಆಶಯವಾಗಿದೆ. ಗೆದ್ದವರಿಗೆ ನಾವು ಮಾತು ಕೊಟ್ಟಂತೆಯೇ ನಡೆದುಕೊಳ್ಳುತ್ತೇವೆ. ಸೋತವರ ಬಗ್ಗೆಯೂ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಚಿವ ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.
Last Updated : Dec 10, 2019, 5:27 PM IST