ಬೆಂಗಳೂರು: ಸಚಿವ ಸಂಪುಟ ರಚನೆಯಾದ ಕೂಡಲೇ ನೂತನ ಸಚಿವರಿಗೆ ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಮಾಡಲು ತಾತ್ಕಾಲಿಕವಾಗಿ ಜಿಲ್ಲಾ ಉಸ್ತುವಾರಿಯನ್ನು ನೀಡಲಾಗಿದೆ. ಇದರ ಬೆನ್ನಲ್ಲೇ ನೂತನ ಸಚಿವರುಗಳಿಗೆ ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡದಲ್ಲಿ ಕೊಠಡಿ ಹಂಚಿಕೆ ಮಾಡಿ ಆದೇಶಿಸಲಾಗಿದೆ.
ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ - ವಿಧಾನಸೌಧ
ಸಚಿವ ಸಂಪುಟ ರಚನೆ ಬೆನ್ನಲ್ಲೇ ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ.
ನೂತನ ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿ ಹಂಚಿಕೆ
ವಿಧಾನಸೌಧ/ ವಿಕಾಸಸೌಧದಲ್ಲಿ ನೂತನ ಸಚಿವರಿಗೆ ಹಂಚಿಕೆಯಾದ ಕೊಠಡಿ ಸಂಖ್ಯೆಗಳ ವಿವರ ಈ ಕೆಳಗಿನಂತಿದೆ..
ಇದನ್ನೂ ಓದಿ:ಮೇಕೆದಾಟು ವಿಷಯದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ: ಅಣ್ಣಾಮಲೈಗೆ ಬೊಮ್ಮಾಯಿ ತಿರುಗೇಟು