ಬೆಂಗಳೂರು:ಲಾಕ್ಡೌನ್ನಿಂದಾಗಿ ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಮತ್ತು ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಜೊತೆ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಚರ್ಚೆ ನಡೆಸಿದರು.
ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಜೊತೆ ಸಮಸ್ಯೆ ಚರ್ಚಿಸಿದ ಸಿದ್ದರಾಮಯ್ಯ - ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
ಕರ್ನಾಟಕ ಸಣ್ಣ ಕೈಗಾರಿಕೆ ಸಂಘ ಹಾಗೂ ಪೀಣ್ಯ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆ ನಡೆಸಿದರು.
![ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಜೊತೆ ಸಮಸ್ಯೆ ಚರ್ಚಿಸಿದ ಸಿದ್ದರಾಮಯ್ಯ Siddaramaiah discussed the problem of the officers of the Small Industries Association](https://etvbharatimages.akamaized.net/etvbharat/prod-images/768-512-7027638-thumbnail-3x2-sana.jpg)
ಸಣ್ಣ ಕೈಗಾರಿಕೆಗಳ ಸಂಘದ ಪದಾಧಿಕಾರಿಗಳ ಜೊತೆ ಸಮಸ್ಯೆ ಚರ್ಚಿಸಿದ ಸಿದ್ದರಾಮಯ್ಯ
ಲಾಕ್ಡೌನ್ ಆರಂಭವಾದಾಗಿನಿಂದ ಸಣ್ಣ ಕೈಗಾರಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಈ ಬಗ್ಗೆ ಕೈಗಾರಿಕಾ ಸಂಘದ ಪದಾಧಿಕಾರಿಗಳಿಂದ ಸಿದ್ದರಾಮಯ್ಯ ಅವರು ಮಾಹಿತಿ ಪಡೆದುಕೊಂಡರು.
ಇಂದು ಮಧ್ಯಾಹ್ನ 3 ಗಂಟೆಗೆ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳ, ಗಾರ್ಮೆಂಟ್ಸ್ ಕಾರ್ಮಿಕರ ಸಂಘಗಳ ಪದಾಧಿಕಾರಿಗಳ ಜೊತೆ ಸಹ ಸಿದ್ದರಾಮಯ್ಯ ಅವರು ಸಮಾಲೋಚನೆ ನಡೆಸಲಿದ್ದಾರೆ.