ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಹೊಸದಾಗಿ 9,386 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಕೇಸ್ಗಳು ಇದಾಗಿದೆ.
ಗುಣಮುಖ:
ಇಂದು 7,866 ಗುಣಮುಖರಾಗಿದ್ದು, ಒಂದೇ ದಿನ 141 ಜನ ಸಾವನ್ನಪ್ಪಿದ್ದಾರೆ. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,09,792ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,19,554 ಜನ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 84,987 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರಿದಿದೆ.