ಬೆಂಗಳೂರು:ರಾಜ್ಯದ ಸರ್ಕಾರಿ ನೌಕರರ ಡಿಎ (ತುಟ್ಟಿಭತ್ಯೆ) ಹೆಚ್ಚಳಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.
ನಿರ್ಗಮನದ ವೇಳೆ ಬಿಎಸ್ವೈ ಭರ್ಜರಿ ಗಿಫ್ಟ್: ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಳ - state government employees DA increased
ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ನೌಕರರ ಡಿಎ ಹೆಚ್ಚಳ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಡಿಎ ಹೆಚ್ಚಳ
ಶೇಕಡಾ 11.25 ರಿಂದ 21.50 ಕ್ಕೆ ಹೆಚ್ಚಳ ಮಾಡಿ ಸರ್ಕಾರದ ಆದೇಶ ಪ್ರಕಟಿಸಿದೆ.
ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಹಿ ಸುದ್ದಿ ನೀಡಿದ್ದಾರೆ.