ಕರ್ನಾಟಕ

karnataka

ETV Bharat / city

ಗೋಹತ್ಯೆ ನಿಷೇಧ ಕಾಯ್ದೆ ಅಂಗೀಕಾರ ಶ್ರೇಯಸ್ಸು ಸಿಎಂಗೆ ಸಲ್ಲಬೇಕು: ಪ್ರಭು ಚವ್ಹಾಣ್ - Act must be Credit to CM

ನಸು ನನಸಾಗಿದೆ. ಎಲ್ಲರ ಸಹಕಾರ ಇದೆ. ಇದರಲ್ಲಿ ಮುಖ್ಯಮಂತ್ರಿಗಳ ಪಾತ್ರ ಹೆಚ್ಚಾಗಿದೆ. ಇದರಿಂದ ರೈತರಿಗೆ ನಷ್ಟ ಆಗಲ್ಲ ಎಂದು ಪಶುಸಂಗೋಪನಾ ಸಚಿವ ಹೇಳಿದರು.

ಪ್ರಭು ಚವ್ಹಾಣ್
ಪ್ರಭು ಚವ್ಹಾಣ್

By

Published : Feb 9, 2021, 12:49 AM IST

ಬೆಂಗಳೂರು:ಗೋ ಹತ್ಯೆ ನಿಷೇಧ ಕಾಯ್ದೆ ಪರಿಷತ್​ನಲ್ಲಿ ಅಂಗೀಕಾರವಾಗಿದ್ದು, ಈ ಶ್ರೇಯಸ್ಸು ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಬೇಕು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕನಸು ನನಸಾಗಿದೆ. ಎಲ್ಲರ ಸಹಕಾರ ಇದೆ. ಇದರಲ್ಲಿ ಮುಖ್ಯಮಂತ್ರಿಗಳ ಪಾತ್ರ ಹೆಚ್ಚಾಗಿದೆ. ಇದರಿಂದ ರೈತರಿಗೆ ನಷ್ಟ ಆಗಲ್ಲ ಎಂದು ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಭು ಚೌ

ಕಾಂಗ್ರೆಸ್ ಮತ್ತು ಜೆಡಿಎಸ್​ನವರು ಸುಳ್ಳು ಮಾಹಿತಿ ನೀಡುತ್ತಾರೆ. ರಾಜ್ಯದಲ್ಲಿ 188 ಗೋ ಶಾಲೆಗಳಿವೆ. ವಯಸ್ಸಾದ ಪಶುಗಳ ಬಗ್ಗೆ ನಾವು ಯೋಜನೆ ಮಾಡುತ್ತೇವೆ. ಎಲ್ಲಾವೂ ಒಳ್ಳೆಯದಾಗುತ್ತದೆ ಎಂದರು.

ABOUT THE AUTHOR

...view details