ಬೆಂಗಳೂರು:ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಸುದ್ದಿಗೋಷ್ಠಿ ನಡೆಸುತ್ತಿರುವ ಸ್ಪೀಕರ್ ರಮೇಶ್ ಕುಮಾರ್, ಆರ್.ಶಂಕರ್, ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.
ಮೂವರು ಅತೃಪ್ತ ಶಾಸಕರು ಅನರ್ಹ: ಸ್ಪೀಕರ್ ರಮೇಶ್ ಕುಮಾರ್ ಆದೇಶ - undefined
ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್.ಶಂಕರ್, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಮೂವರು ಅತೃಪ್ತ ಶಾಸಕರು ಅನರ್ಹ
ಪಕ್ಷಾಂತರ ನಿಷೇಧ ಕಾಯ್ದೆಯಡಿ ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್.ಶಂಕರ್, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿಯನ್ನು 2023ರ ವರೆಗೆ ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.