ಬೆಂಗಳೂರು: ಸಿಇಟಿ ಪರೀಕ್ಷೆಯ ಫಲಿತಾಂಶ ಇಂದು ಶುಕ್ರವಾರ (ಆಗಸ್ಟ್ 21) ಮಧ್ಯಾಹ್ನ ಪ್ರಕಟವಾಗಲಿದೆ.
ಇಂದು ಸಿಇಟಿ ಫಲಿತಾಂಶ ಪ್ರಕಟ... - ಡಾ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಅವರು 11.30ಕ್ಕೆ ಸುದ್ದಿಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟಿಸಲಿದ್ದಾರೆ. ಈ ಕೆಳಗಿನ ಲಿಂಕ್ನಲ್ಲಿ 12 ಗಂಟೆಯಿಂದ ಫಲಿತಾಂಶ ಲಭ್ಯವಾಗಲಿದೆ. http://karresults.nic.in
ಡಿಸಿಎಂ ಅಶ್ವತ್ಥ ನಾರಾಯಣ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಲ್ಲಿ ಡಿಸಿಎಂ ಅಶ್ವತ್ಥ ನಾರಾಯಣ ಅವರು 11.30ಕ್ಕೆ ಸುದ್ದಿಗೋಷ್ಠಿ ನಡೆಸಿ, ಫಲಿತಾಂಶ ಪ್ರಕಟಿಸಲಿದ್ದಾರೆ. ಈ ಕೆಳಗಿನ ಲಿಂಕ್ ನಲ್ಲಿ 12 ಗಂಟೆಯಿಂದ ಫಲಿತಾಂಶ ಲಭ್ಯವಾಗಲಿದೆ. http://karresults.nic.in
ಈ ಬಾರಿ ಒಟ್ಟು 1,94,419 ವಿದ್ಯಾರ್ಥಿಗಳು ಸಿಇಟಿಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 1,75,428 ಮಂದಿ ಪರೀಕ್ಷೆ ತೆಗೆದುಕೊಂಡಿದ್ದು, ಈ ಸಲ ಸಿಇಟಿ ನಡೆಯುವ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಕೂಡ ಬಂದಿತ್ತು.