ಬೆಂಗಳೂರು:ಕಂದಾಯ ಇಲಾಖೆಯಲ್ಲಿ ವರ್ಗಾವಣೆ ಪರ್ವ ಮುಂದುವರಿದಿದೆ. ಭೂ ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ ಭೂ ಮಾಪಕರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯಲ್ಲಿ 45 ಭೂ ಮಾಪಕರ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ - Bangalore news
ಕಂದಾಯ ಇಲಾಖೆಯ ಒಟ್ಟು 45 ಭೂ ಮಾಪಕರನ್ನು ವರ್ಗಾಯಿಸಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಈ ಬಾರಿ ಗ್ರೂಪ್ ಬಿ ಮತ್ತು ಸಿ ಸಿಬ್ಬಂದಿ ವರ್ಗಾವಣೆಗೆ ಸರ್ಕಾರ ಅನುಮತಿ ನೀಡಿತ್ತು. ಅದರಂತೆ ವಿವಿಧ ಇಲಾಖೆಗಳು ತನ್ನ ಸಿಬ್ಬಂದಿಯ ವರ್ಗಾವಣೆಯನ್ನು ಮುಂದುವರಿಸಿದೆ.
ವಿಧಾನ ಸೌಧ
ಒಟ್ಟು 45 ಭೂ ಮಾಪಕರನ್ನು ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಈಗಾಗಲೇ ಹಲವು ಇಲಾಖೆಗಳಲ್ಲಿ ವರ್ಗಾವಣೆ ಮುಂದುವರಿದಿದೆ. ಈ ಬಾರಿ ಗ್ರೂಪ್ ಬಿ ಮತ್ತು ಸಿ ಸಿಬ್ಬಂದಿ ವರ್ಗಾವಣೆಗೆ ಸರ್ಕಾರ ಅನುಮತಿ ನೀಡಿತ್ತು. ಅದರಂತೆ ವಿವಿಧ ಇಲಾಖೆಗಳು ತನ್ನ ಸಿಬ್ಬಂದಿಯ ವರ್ಗಾವಣೆಯನ್ನು ಮುಂದುವರಿಸಿದೆ.
ಇದೀಗ ಕಂದಾಯ ಇಲಾಖೆ ತನ್ನ ಭೂ ಕಂದಾಯ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ 45 ಭೂ ಮಾಪಕರನ್ನು ವರ್ಗಾಯಿಸಿದೆ.