ಕರ್ನಾಟಕ

karnataka

ETV Bharat / city

ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ಗೆ ಎರಡು ಅಂಗಡಿ ಭಸ್ಮ

ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ಗೆ ಎರಡು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ನಗರದ ನಾಗವಾರ ಮುಖ್ಯ ರಸ್ತೆಯಲ್ಲಿ ನಡೆದಿದೆ.

By

Published : Jan 26, 2020, 3:10 PM IST

Two shop burnt in Power short circuit
ಶಾರ್ಟ್ ಸರ್ಕ್ಯೂಟ್​ಗೆ ಎರಡು ಅಂಗಡಿ ಭಸ್ಮ

ಬೆಂಗಳೂರು: ವಿದ್ಯುತ್​ ಶಾರ್ಟ್ ಸರ್ಕ್ಯೂಟ್​ಗೆ ಎರಡು ಅಂಗಡಿಗಳು ಸುಟ್ಟು ಭಸ್ಮವಾದ ಘಟನೆ ನಗರದ ನಾಗವಾರ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್​ಗೆ ಎರಡು ಅಂಗಡಿ ಭಸ್ಮ

ಮೊದಲು ಪೀಠೋಪಕರಣ ಅಂಗಡಿಯಲ್ಲಿ ವಿದ್ಯುತ್​ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ನಂತರ ಪಕ್ಕದಲ್ಲಿದ್ದ ಗುಜರಿ ಮಳಿಗೆಗೂ ಬೆಂಕಿ ತಗುಲಿದೆ. ಪರಿಣಾಮ ಎರಡು ಅಂಗಡಿಗಳು ಬೆಂಕಿಗಾಹುತಿಯಾಗಿದೆ.

ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ‌ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details