ಬೆಂಗಳೂರು: ಮಾಜಿ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಎಂ.ಪಿ.ವೀರೇಂದ್ರಕುಮಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಕೇಂದ್ರ ಸಚಿವ ಎಂ.ಪಿ.ವೀರೇಂದ್ರಕುಮಾರ್ ನಿಧನ: ದೇವೇಗೌಡರ ಸಂತಾಪ - Deve Gowda expressed his condolences
ರಾಜ್ಯಸಭಾ ಸದಸ್ಯ ಎಂ.ಪಿ.ವೀರೇಂದ್ರಕುಮಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ.
ಟ್ವಿಟರ್ ಪೋಸ್ಟ್
ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ವೀರೇಂದ್ರಕುಮಾರ್ ಅವರು ಉತ್ತಮ ಬರಹಗಾರರು ಸಹ ಆಗಿದ್ದರು. ಅವರ ಅಭಿಮಾನಿಗಳಿಗೆ ಮತ್ತು ಕುಟುಂಬಕ್ಕೆ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.