ದೇವನಹಳ್ಳಿ: ರಾಜ್ಯ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು - ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆಗಮಿಸಿದ್ದು, ಈ ವೇಳೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಹೂ ಗುಚ್ಛ ನೀಡಿ ಸ್ವಾಗತ ಕೋರಿದರು.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉಪ ರಾಷ್ಟ್ರಪತಿಗಳನ್ನು ಸ್ವಾಗತಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ. ಮೋಹನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆಗಮಿಸಿದ್ದರು.
ವೆಂಕಯ್ಯ ನಾಯ್ಡು ಅವರಿಗೆ ಮುಖ್ಯಮಂತ್ರಿ ಹೂ ಗುಚ್ಛ ನೀಡಿ ಸ್ವಾಗತ ಕೋರಿದರು. ನಂತರ ಏರ್ಪೋರ್ಟ್ ನಿಂದ ಬೆಂಗಳೂರು ಕಡೆ ಉಪ ರಾಷ್ಟ್ರಪತಿಗಳು ಪ್ರಯಾಣ ಬೆಳೆಸಿದರು.
Last Updated : Aug 16, 2021, 1:17 PM IST