ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ - ಟಿಎಂಸಿಯಲ್ಲಿ ನೀರಿನ ಮಟ್ಟ
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟದ ಸಂಪೂರ್ಣ ವಿವರ ಇಲ್ಲಿದೆ...
ಜಲಾಶಯಗಳ ನೀರಿನ ಮಟ್ಟ
ಬೆಂಗಳೂರು:ರಾಜ್ಯದ ಹಲವೆಡೆ ಮುಂಗಾರು ಚುರುಕಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಿತ್ತನೆಗಾಗಿ ರೈತರು ಸಿದ್ಧತೆಯಲ್ಲಿ ತೊಡಗಿದ್ದಾರೆ. ಮುಂಗಾರು ಆರಂಭದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಕಷ್ಟು ಮಳೆಯಾಗಿದೆ. ಹಲವು ಜಲಾಶಯಗಳ ನೀರಿನ ಮಟ್ಟ ಏರಿಕೆ ಕಂಡಿದೆ. ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.