ಬೆಂಗಳೂರು:ರಾಜ್ಯದ ಹಲವೆಡೆ ಮುಂಗಾರು ಸ್ವಲ್ಪ ಮಟ್ಟಿಗೆ ಆಶಾದಾಯಕವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಬುಧವಾರವಷ್ಟೇ ರಾಜ್ಯ ರಾಜಧಾನಿ ಸೇರಿ ಹಲವೆಡೆ ಮಳೆಯಾಗಿದೆ.
ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ ನೋಡಿ.. - ರಾಜ್ಯದ ಪ್ರಮುಖ ಜಲಾಶಯಗಳು
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟದ ಸಂಪೂರ್ಣ ವಿವರ ಇಲ್ಲಿದೆ..
ಜಲಾಶಯಗಳ ನೀರಿನ ಮಟ್ಟ
ಮಲೆನಾಡು ಭಾಗದಲ್ಲೂ ಸ್ವಲ್ಪ ಮಟ್ಟಿಗೆ ಮಳೆಯಾಗಿದ್ದು, ಚಿಕ್ಕಮಗಳೂರಿನ ಕೆಲ ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ. ಚಾಮರಾಜನಗರ, ಹಾಸನ ಭಾಗದಲ್ಲಿಯೂ ವರ್ಷಧಾರೆಯಾಗಿದೆ.
ಆದರೆ ಕರ್ನಾಟಕದ ಉತ್ತರ ಭಾಗದಲ್ಲಿ ಮಳೆಯಾಗದೇ ಹಲವು ಬೆಳೆಗಳು ನೀರಿಲ್ಲದೇ ಸೊರಗಿವೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.