ಬೆಂಗಳೂರು: ನೂರಕ್ಕೆ ನೂರರಷ್ಟು ಗೋಹತ್ಯೆ ತಡೆ ವಿಧೇಯಕವನ್ನು ಜಾರಿಗೆ ತಂದೇ ತರುತ್ತೇವೆ ಎಂದು ಸಚಿವ ಆರ್. ಅಶೋಕ್ ತಿಳಿಸಿದರು.
ನೂರಕ್ಕೆ ನೂರರಷ್ಟು ಗೋಹತ್ಯೆ ತಡೆ ವಿಧೇಯಕ ಜಾರಿಗೆ ತರುತ್ತೇವೆ: ಸಚಿವ ಆರ್.ಅಶೋಕ್ - prevention of cow slaughter act
ಈ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಸಚಿವ ಆರ್.ಅಶೋಕ್
ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದಕ್ಕೆ ತೀರ್ಮಾನಿಸಲಾಗಿದೆ. ರೈತರು ಗೋವುಗಳನ್ನು ದೇವರೆಂದು ಪೂಜಿಸುತ್ತಾರೆ. ನೂರಕ್ಕೆ ನೂರರಷ್ಟು ಗೋಹತ್ಯೆ ತಡೆ ವಿಧೇಯಕವನ್ನು ತಂದೇ ತರುತ್ತೇವೆ ಎಂದು ಸ್ಪಷ್ಟಪಡಿಸಿದರು.
ಲವ್ ಜಿಹಾದ್ ತಡೆ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ತರುತ್ತೇವೆ ಎಂದು ಇದೇ ವೇಳೆ ತಿಳಿಸಿದರು.